RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಫಾಲ್ಸ ಜಲಪಾತಕ್ಕೆ ಹಾರಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣು

ಗೋಕಾಕ:ಫಾಲ್ಸ ಜಲಪಾತಕ್ಕೆ ಹಾರಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣು 

ಫಾಲ್ಸ ಜಲಪಾತಕ್ಕೆ ಹಾರಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣು

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 23 :

 

ವಿದೇಶದಲ್ಲಿ ಇಂಜನಿಯರ್ ಅಂತಾ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊರ್ವ ಗೋಕಾಕ-ಫಾಲ್ಸದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ.
ತಾಲೂಕಿನ ಮೇಲ್ಮಟ್ಟಿ ಗ್ರಾಮದ ನಿವಾಸಿ ಶಿವಾನಂದ ನಿರಪಾದಿ ಕುರಬೇಟ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ವಿದೇಶದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗುತ್ತಿದೆ.
ಈ ಕುರಿತು ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.

Related posts: