RNI NO. KARKAN/2006/27779|Sunday, February 1, 2026
You are here: Home » breaking news » ಬೆಳಗಾವಿ:ಲೋಕಸಭೆ ಉಪಚುನಾವಣೆಗೆ ಶಾಸಕ ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ, ಡಿಕೆಶಿ ,ಸಿದ್ದರಾಮಯ್ಯ ಸಾಥ್

ಬೆಳಗಾವಿ:ಲೋಕಸಭೆ ಉಪಚುನಾವಣೆಗೆ ಶಾಸಕ ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ, ಡಿಕೆಶಿ ,ಸಿದ್ದರಾಮಯ್ಯ ಸಾಥ್ 

ಲೋಕಸಭೆ ಉಪಚುನಾವಣೆಗೆ ಶಾಸಕ ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ, ಡಿಕೆಶಿ ,ಸಿದ್ದರಾಮಯ್ಯ ಸಾಥ್

 

ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಮಾ 29 :

 

ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು.

ಸಂಸದರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಚುನಾವಣೆ ನಡೆಯಲಿದೆ. ಮೇ.2ರಂದು ಮತ ಎಣಿಕೆ ನಡೆಯಲಿದೆ.

Related posts: