RNI NO. KARKAN/2006/27779|Sunday, February 1, 2026
You are here: Home » breaking news » ಬೆಳಗಾವಿ:ಸದಾಶಿವ ನಗರದಲ್ಲಿ ಮತದಾನ ಮಾಡಿ ಗೆಲುವಿನ ವಿಶ್ವಾಸ ವ್ಯಕತ್ತಪಡಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ

ಬೆಳಗಾವಿ:ಸದಾಶಿವ ನಗರದಲ್ಲಿ ಮತದಾನ ಮಾಡಿ ಗೆಲುವಿನ ವಿಶ್ವಾಸ ವ್ಯಕತ್ತಪಡಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 

ಸದಾಶಿವ ನಗರದಲ್ಲಿ ಮತದಾನ ಮಾಡಿ ಗೆಲುವಿನ ವಿಶ್ವಾಸ ವ್ಯಕತ್ತಪಡಿಸಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ

ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ ಏ 17 : 

ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ನಗರದ ಸದಾಶಿವ ನಗರ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು. ಅವರೊಂದಿಗೆ ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ ಬಂದಿದ್ದರು.

ಬಳಿಕ ಮಾತನಾಡಿದ ಮಂಗಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ‌ ವಿಶ್ವಾಸ ಇದೆ ಎಂದರು

Related posts: