RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ

ಗೋಕಾಕ:ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ 

ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :

 
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾದ ಹೊಲಿಗೆ ಯಂತ್ರಗಳನ್ನು ಗುರುವಾರದಂದು ನಗರದ ಶಾಸಕರ ಕಛೇರಿಯಲ್ಲಿ ಫಲಾನುಭವಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ವಿತರಿಸಿದರು

ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರಾದ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಇಲಾಖೆಯ ತಾಲೂಕಾ ಅಧಿಕಾರಿ ಆರ್.ಕೆ ಬಿಸಿರೋಟ್ಟಿ, ಮೇಲ್ವಿಚಾರಕರಾದ ಬಿ.ಎ. ಮಾಲದಿನ್ನಿ, ಆರ್.ಎಸ್.ಬಿದರಿ ಸೇರಿದಂತೆ ಇತರರು ಇದ್ದರು

Related posts: