RNI NO. KARKAN/2006/27779|Thursday, May 21, 2026
You are here: Home » breaking news » ಮೂಡಲಗಿ:ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಮೂಡಲಗಿ:ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ 

ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

 
ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜೂ 28 :

 
ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ.ಎಮ್ ಕಂಕಣವಾಡಿ ಆಯುವೇರ್ದಿಕ ಕಾಲೇಜು ಏರ್ಪಡಿಸಿದ್ದ 50 ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್.ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪೂಜೇರ ಅವರ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ.ಬಿ ಬಾಗಿಮನಿ, ಸಿಬ್ಬಂದಿಯವರು, ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸದಸ್ಯರು, ಗ್ರಾಮದ ನಾಗರಿಕರು ಅಭಿನಂದಿಸಿದ್ದಾರೆ.

Related posts: