RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

ಗೋಕಾಕ:ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ 

ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ, 20 :

 

ನಗರದ ಸಸ್ಯೋದ್ಯಾನದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವಾಲ್ಮೀಕಿ ಜಯಂತಿಯ ನಿಮಿತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ವಾಲ್ಮೀಕಿ ಮೂರ್ತಿಗೆ ಬುಧವಾರದಂದು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯಾಧಿಕಾರಿ ಕೆ.ಎನ್.ವಣ್ಣೂರ, ಉಪ ವಲಯ ಅರಣ್ಯಾಧಿಕಾರಿ ಎಚ್.ಎಸ್.ಇಂಗಳಗಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಜಯಶ್ರೀ ಗೋಟೂರೆ, ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ವಾಲ್ಮೀಕಿ ಯುವಕ ಸಂಘದ ಸದಸ್ಯರು ಇದ್ದರು.

Related posts: