RNI NO. KARKAN/2006/27779|Sunday, May 10, 2026
You are here: Home » breaking news » ಗೋಕಾಕ:ಬೆಟಗೇರಿ ಪಿಕೆಪಿಎಸ್‍ಗೆ 17.12 ಲಕ್ಷ ರೂಪಾಯಿ ಲಾಭ

ಗೋಕಾಕ:ಬೆಟಗೇರಿ ಪಿಕೆಪಿಎಸ್‍ಗೆ 17.12 ಲಕ್ಷ ರೂಪಾಯಿ ಲಾಭ 

ಬೆಟಗೇರಿ ಪಿಕೆಪಿಎಸ್‍ಗೆ 17.12 ಲಕ್ಷ ರೂಪಾಯಿ ಲಾಭ

ನಮ್ಮ ಬೆಳೆಗಾವಿ ಇ – ವಾರ್ತೆ ಬೆಟಗೇರಿ ಡಿ 24 :

ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಡಿ.24 ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು.
      ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2020-21ನೇ ಸಾಲಿನಲ್ಲಿ ಸಂಘವು ಒಟ್ಟು 17.12.229 ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ5ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು.
      ಸಂಘದ ಶೇರ ಸದಸ್ಯರು, ಗ್ರಾಹಕರು, ನಾಗರಿಕರ ಜೊತೆ ಆಡಳಿತ ಮಂಡಳಿ ಸದಸ್ಯರು ಸಂಘದ ಸಮಗ್ರ ಪ್ರಗತಿ, ಸಂಘದಿಂದ ದೊರಕುವ ವಿವಿಧ ಸಾಲ, ಸೌಲಭ್ಯಗಳ ಕುರಿತು ಚರ್ಚಿಸಿದರು. ಈ ವೇಳೆ ಸಂಘದ ಆಡಳಿತ ಮಂಡಳಿ ಸದಸ್ಯರು, ಶೇರ ಸದಸ್ಯರು, ಗ್ರಾಹಕರು, ಸಂಘದ ಸಿಬ್ಬಂದಿ ವರ್ಗ, ಇತರರು ಇದ್ದರು.

Related posts: