RNI NO. KARKAN/2006/27779|Wednesday, August 12, 2026
You are here: Home » breaking news » ಬೆಳಗಾವಿ:ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಸೂಕ್ತ ಕ್ರಮ : ಹೆಚ್ಚುವರಿ ಎಸ್.ಪಿ ನಂದಗಾವಿ

ಬೆಳಗಾವಿ:ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಸೂಕ್ತ ಕ್ರಮ : ಹೆಚ್ಚುವರಿ ಎಸ್.ಪಿ ನಂದಗಾವಿ 

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಸೂಕ್ತ ಕ್ರಮ : ಹೆಚ್ಚುವರಿ ಎಸ್.ಪಿ ನಂದಗಾವಿ

 

ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 9 :

 

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯಿಂದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ ಹೇಳಿದರು.

ರವಿವಾರದಂದು ಸಾಯಂಕಾಲ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು.
ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಕರ್ತವ್ಯ ನಿರ್ವಹಣೆ ದೊಡ್ಡ ಸವಾಲಿನ ಕಾರ್ಯವಾಗಿದ್ದು ಎಲ್ಲರ ಸಹಕಾರದೊಂದಿಗೆ ಉತ್ತಮ ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.

Related posts: