RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:ಅರಣ್ಯ ಇಲಾಖೆ ವಸತಿ ಗೃಹಗಳ ಆವರಣದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಗೋಕಾಕ:ಅರಣ್ಯ ಇಲಾಖೆ ವಸತಿ ಗೃಹಗಳ ಆವರಣದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ 

ಅರಣ್ಯ ಇಲಾಖೆ ವಸತಿ ಗೃಹಗಳ ಆವರಣದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 2 :

 
ಇಲ್ಲಿನ ಅರಣ್ಯ ಇಲಾಖೆ ವಸತಿ ಗೃಹಗಳ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರದಂದು ಮಧ್ಯಾಹ್ನ ನಡೆದಿದೆ.

ನಗರದ ಅಂಬೇಡ್ಕರ್ ನಗರಕ್ಕೆ ಹೊಂದಿಕೊಂಡ ಅರಣ್ಯ ಇಲಾಖೆಯ ವಸತಿ ಗೃಹಗಳ ತಡೆಗೊಡೆಯ ಹಿಂದೆ ಬಿದಿದ್ದ ಕಸಕ್ಕೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಆವರಣದಲ್ಲಿರುವ ಕೆಲ ಮರಗಳು ಬೆಂಕಿಗಾಹುತಿಯಾಗಿದ್ದು, ವಿಷಯ ತಿಳಿದ ತಕ್ಷಣಕ್ಕೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿರುವ ಪರಿಣಾಮ ಹೆಚ್ಚಿನ ಅನಾಹುತ ಆಗಿಲ್ಲ ಎಂದು ತಿಳಿದು ಬಂದಿದೆ.

Related posts: