RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ಅನೀಲಗೌಡ ಪಾಟೀಲ ,ಪುರುಷೋತ್ತಮ ಜಕಬಾಳ ಯೂನಿವರ್ಸಿಟಿ ಬ್ಲ್ಯೂ ಆಗಿ ಆಯ್ಕೆ

ಗೋಕಾಕ:ಅನೀಲಗೌಡ ಪಾಟೀಲ ,ಪುರುಷೋತ್ತಮ ಜಕಬಾಳ ಯೂನಿವರ್ಸಿಟಿ ಬ್ಲ್ಯೂ ಆಗಿ ಆಯ್ಕೆ 

ಅನೀಲಗೌಡ ಪಾಟೀಲ ,ಪುರುಷೋತ್ತಮ ಜಕಬಾಳ ಯೂನಿವರ್ಸಿಟಿ ಬ್ಲ್ಯೂ ಆಗಿ ಆಯ್ಕೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 5 :

 
ಇಲ್ಲಿನ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಅನೀಲಗೌಡ ಪಾಟೀಲ ಹಾಗೂ ಪುರುಷೋತ್ತಮ ಜಕಬಾಳ ಬಿ.ಬಿಎ. ದ್ವಿತೀಯ ವರ್ಷ ಕ್ರಿಕೇಟ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಯೂನಿವರ್ಸಿಟಿ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಶಿ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕರಾದ ಸನತ್ ಜಾರಕಿಹೊಳಿ, ಪ್ರಾಚಾರ್ಯರಾದ ಆಯ್.ಎಸ್. ಪವಾರ ಮತ್ತು ದೈಹಿಕ ಶಿಕ್ಷಣ ನಿರ್ದೆಶಕರಾದ ಎಸ್.ಬಿ. ತೇಲಿ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Related posts: