ಘಟಪ್ರಭಾ:ಘಟಪ್ರಭಾಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು : ಶಾಸಕ ರಮೇಶ ಜಾರಕಿಹೊಳಿಗೆ ಸನ್ಮಾನ
ಘಟಪ್ರಭಾಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು : ಶಾಸಕ ರಮೇಶ ಜಾರಕಿಹೊಳಿಗೆ ಸನ್ಮಾನ
ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಫೆ 10 :
ಪಟ್ಟಣಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಅವಿರತ ಶ್ರಮವಹಿಸಿದ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಜಿ.ಎಸ್.ರಜಪೂತ ಗುರುವಾರ ಸನ್ಮಾನಿಸಿದರು.
ಘಟಪ್ರಭಾ ಪಟ್ಟಣಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಾತಿಗಾಗಿ ಸಾಮಾಜಿಕ ಕಾರ್ಯಕರ್ತರಾದ ಬಸವರಾಜ ಹುದ್ದಾರ ಅವರು ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿದ್ದರು. ಈಗ ನಗರಕ್ಕೆ ಶಾಸಕರು ಕಾಲೇಜು ಮಂಜೂರು ಮಾಡಿದ ಪ್ರಯುಕ್ತ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ.
Related posts:
ಗೋಕಾಕ:ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಸಾಹಿತ್ಯವನ್ನು ರಚಿಸಿದ ಕೀರ್ತಿ ಬಸವರಾಜ ಕಟ್ಟೀಮನಿ ಅವರಿಗೆ ಸಲ್ಲಬೇಕು : ಡಾ …
ಗೋಕಾಕ:ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ ದಕ್ಕಿಸಿಕೊಳ್ಳುವಲ್ಲಿ ಚಿದಾನಂದ ಮೂರ್ತಿ ಅವರ ಹೋರಾಟ ಮತ್ತು ಶ್ರಮ ಅಳ…
ಗೋಕಾಕ:ನಾಳೆ vidyavahini. Karnataka.gov.in ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರಗಳನ್ನು ಪಡೆದುಕೋಳ್ಳಿ : ಬಿಇಒ ಬಳಗಾರ
