RNI NO. KARKAN/2006/27779|Friday, October 17, 2025
You are here: Home » breaking news » ಗೋಕಾಕ:ಮುಪ್ಪಯ್ಯನವರ ಹಿರೇಮಠದಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ:ಮುಪ್ಪಯ್ಯನವರ ಹಿರೇಮಠದಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ 

ಮುಪ್ಪಯ್ಯನವರ ಹಿರೇಮಠದಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ, 27 :

 
ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ ದೇಶನೂರ, ಗಣೇಶ ಕರೋಶಿ, ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಪಿ.ಎಚ್.ಸಿ.ಓ ಚೆನ್ನಮ್ಮಾ ಮುದ್ದಾಪೂರ, ಅಂಗನವಾಡಿಯ ಕಾರ್ಯಕರ್ತೆಯರಾದ ಜಯಶ್ರೀ ಟೋಪಣ್ಣವರ, ಗಂಗವ್ವಾ ತಲ್ಲೂರ, ಸಮುದಾಯ ಕಾರ್ಯಕರ್ತರು ಇದ್ದರು.

Related posts: