RNI NO. KARKAN/2006/27779|Tuesday, January 27, 2026
You are here: Home » breaking news » ಘಟಪ್ರಭಾ:ಜಾತ್ರಾ ಮಹೋತ್ಸವ ನಿಮಿತ್ತ ಕೊರೋನಾ ವಾರಿಯರ್ಸ್‍ಗಳಿಗೆ ಗೌರವಾಭಿನಂದನೆ

ಘಟಪ್ರಭಾ:ಜಾತ್ರಾ ಮಹೋತ್ಸವ ನಿಮಿತ್ತ ಕೊರೋನಾ ವಾರಿಯರ್ಸ್‍ಗಳಿಗೆ ಗೌರವಾಭಿನಂದನೆ 

ಜಾತ್ರಾ ಮಹೋತ್ಸವ ನಿಮಿತ್ತ ಕೊರೋನಾ ವಾರಿಯರ್ಸ್‍ಗಳಿಗೆ ಗೌರವಾಭಿನಂದನೆ

 
ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಏ 11 :

 

ಇಲ್ಲಿಯ ಶ್ರೀ ಗುಬ್ಬಲಗುಡ್ಡ ಕೆಂಪಯ್ಯಸ್ವಾಮಿ ಮಠದ ಪೀಠಾಧಿಕಾರಿಗಳಾದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳ ನೇತೃತ್ವದಲ್ಲಿ ಜರುಗುತ್ತಿರುವ ಜಾತ್ರಾ ಮಹೋತ್ಸವ ನಿಮಿತ್ತ ಕೊರೋನಾ ವಾರಿಯರ್ಸ್‍ಗಳಿಗೆ ಗೌರವಾಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಕೊರೋನಾ ವಾರಿಯರ್ಸ್‍ಗಳಾದ ಪೊಲೀಸ ಇಲಾಖೆಯವರಿಗೆ ಶ್ರೀಗಳಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಜಾತ್ರಾ ನಿಮಿತ್ಯವಾಗಿ ವಿಧಾನ ಪರಿಷತ್ ಸದಸ್ಯರಾದ ಲಖನ ಜಾರಕಿಹೊಳಿ ಅವರು ಮಠಕ್ಕೆ ಭೇಟಿ ನೀಡಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಆಶಿರ್ವಾದ ಪಡೆದುಕೊಂಡರು. ಮಠದ ಪರವಾಗಿ ಲಖನ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು.

Related posts: