ಗೋಕಾಕ:ನಿಖಿಲ್ ಝಂವರ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 43ನೇ ಹಾಗೂ ಜೆ.ಇ.ಇ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 136ನೇ ಸ್ಥಾನ
ನಿಖಿಲ್ ಝಂವರ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 43ನೇ ಹಾಗೂ ಜೆ.ಇ.ಇ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 136ನೇ ಸ್ಥಾನ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 9 :
ನಗರದ ಗಿರೀಶ್ ಝಂವರ ಅವರ ಪುತ್ರ ಬೆಂಗಳೂರಿನ ಅಲೆನ ಇನ್ಸ್ಟಿಟ್ಯೂಟ್ ನಲ್ಲಿ ವ್ಯಾಸಂಗ ಮಾಡುತ್ತಿರುವ ನಿಖಿಲ್ ಝಂವರ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 43ನೇ ಹಾಗೂ ಜೆ.ಇ.ಇ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 136ನೇ ಸ್ಥಾನ ಪಡೆದಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಎಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ.