RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಯೂರ ಫ್ರೌಢಶಾಲೆಯ ವಿದ್ಯಾರ್ಥಿನಿ ಶ್ರೇಯಾ ವಾರೆಪ್ಪನವರಳಿಗೆ ಪ್ರಥಮ ಸ್ಥಾನ

ಗೋಕಾಕ:ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಯೂರ ಫ್ರೌಢಶಾಲೆಯ ವಿದ್ಯಾರ್ಥಿನಿ ಶ್ರೇಯಾ ವಾರೆಪ್ಪನವರಳಿಗೆ ಪ್ರಥಮ ಸ್ಥಾನ 

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಯೂರ ಫ್ರೌಢಶಾಲೆಯ ವಿದ್ಯಾರ್ಥಿನಿ ಶ್ರೇಯಾ ವಾರೆಪ್ಪನವರಳಿಗೆ ಪ್ರಥಮ ಸ್ಥಾನ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 10 :

 

ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜರುಗಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಯೂರ ಫ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಶ್ರೇಯಾ ವಾರೆಪ್ಪನವರ ಪ್ರಥಮ ಸ್ಥಾನ ಪಡೆದಿದ್ದಾಳೆ.
ಸ್ವತಂತ್ರ್ಯ ಭಾರತದ ಅಭಿವೃದ್ಧಿ ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ವರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿರುವ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಚೇರಮನ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಡಿಡಿಪಿಐ ಮೋಹನ್ ಕುಮಾರ್ ಹಂಚಾಟೆ, ಬಿಇಒ ಜಿ.ಬಿ ಬಳಗಾರ, ಮುಖ್ಯೋಪಾಧ್ಯಾಯನಿ ಸಿ.ಬಿ. ಪಾಗದ ಹರ್ಷ ವ್ಯಕ್ತಪಡಿಸಿದ್ದಾರೆ.

Related posts: