RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 17 ರಂದು ಗೋಕಾಕದಲ್ಲಿ ದಸರಾ ಕ್ರೀಡಾಕೂಟ

ಗೋಕಾಕ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 17 ರಂದು ಗೋಕಾಕದಲ್ಲಿ ದಸರಾ ಕ್ರೀಡಾಕೂಟ 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 17 ರಂದು ಗೋಕಾಕದಲ್ಲಿ ದಸರಾ ಕ್ರೀಡಾಕೂಟ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 11 :

 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗೋಕಾಕ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ದಿನಾಂಕ 17 ರಂದು ಮುಂಜಾನೆ 9:00 ಘಂಟೆಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ತಾಲೂಕಿನ ಶಾಲಾ ಕಾಲೇಜು , ಯುವಕ ಯುವತಿ ಸಂಘಗಳು ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಭಾಗವಹಿಸುವಂತೆ ಇಲಾಖೆ ಉಪ ನಿರ್ದೇಶಕ ಜಿನೇಶ್ವರ ಪಡನಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts: