RNI NO. KARKAN/2006/27779|Monday, July 14, 2025
You are here: Home » breaking news » ಗೋಕಾಕ:ನಾಳೆ ತಾಲೂಕು ವೃತ್ತಿನಿರತ ಛಾಯಾಗ್ರಾಹಕ ಸಂಘದ ವತಿಯಿಂದ 183ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

ಗೋಕಾಕ:ನಾಳೆ ತಾಲೂಕು ವೃತ್ತಿನಿರತ ಛಾಯಾಗ್ರಾಹಕ ಸಂಘದ ವತಿಯಿಂದ 183ನೇ ವಿಶ್ವ ಛಾಯಾಗ್ರಹಣ ದಿನಾಚರಣೆ 

ನಾಳೆ ತಾಲೂಕು ವೃತ್ತಿನಿರತ ಛಾಯಾಗ್ರಾಹಕ ಸಂಘದ ವತಿಯಿಂದ 183ನೇ ವಿಶ್ವ ಛಾಯಾಗ್ರಹಣ ದಿನಾಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 18 :

 

ಇಲ್ಲಿನ ತಾಲೂಕು ವೃತ್ತಿನಿರತ ಛಾಯಾಗ್ರಾಹಕ ಸಂಘದ ವತಿಯಿಂದ 183ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಮತ್ತು ರಕ್ತದಾನ ಶಿಬಿರ ಹಾಗೂ ಸಂಘದ ಕಛೇರಿ ಕಟ್ಟಡದ ನಿಯೋಜಿತ ಸ್ಥಳದ ನಾಮಫಲಕ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ದಿನಾಂಕ 19 ರಂದು ಮುಂಜಾನೆ 10 ಘಂಟೆಗೆ ನಗರದ ರೋಟರಿ ರಕ್ತ ಭಂಡಾರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಾಸಕರುಗಳಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಹಾಗೂ ಕಾರ್ಮಿಕ ಧುರೀಣ ಅಂಬಿರಾವ ಪಾಟೀಲ ಸೇರಿದಂತೆ ಅನೇಕರು ಪಾಲ್ಗೋಳ್ಳಲಿದ್ದಾರೆ.

ತಾಲ್ಲೂಕಿನ ಎಲ್ಲಾ ಛಾಯಾಗ್ರಾಹಕರು ಈ ಸಮಾರಂಭದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅಧ್ಯಕ್ಷ ಮಧುಸೂದನ ಸೋನಗೋಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts: