ಗೋಕಾಕ:ನೀಟ್ ಪರೀಕ್ಷೆಯಲ್ಲಿ 720 ಕ್ಕೆ 655 ಅಂಕ ಪಡೆದು ಸಾಧನೆ

ನೀಟ್ ಪರೀಕ್ಷೆಯಲ್ಲಿ 720 ಕ್ಕೆ 655 ಅಂಕ ಪಡೆದು ಸಾಧನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 17 :
ಇತ್ತೀಚೆಗೆ ನಡೆದ ನೀಟ್ ಪರೀಕ್ಷೆಯಲ್ಲಿ ತಾಲೂಕಿನ ನಲ್ಲಾನಟ್ಟಿ ಗ್ರಾಮದ ಎನ್.ಎಸ್.ಎಫ್ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿನಿ ಕುಮಾರಿ ದೀಪಾ ರಾಜಶೇಖರ ಕುಳ್ಳೂರ ಇತಳು 720 ಅಂಕಗಳ ಪೈಕಿ 665 ಅಂಕ ಪಡೆದು ವೈದ್ಯಕೀಯ ಶಿಕ್ಷಣಕ್ಕೆ ಅರ್ಹತೆ ಪಡೆದುಕೊಂಡಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಗೆ ನಲ್ಲಾನಟ್ಟಿ ಗ್ರಾಮದ ಗ್ರಾಮಸ್ಥರು, ಶಾಲೆಯ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.