RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ:ಗೆಳೆಯಾ ಚಿತ್ರ ತಂಡಕ್ಕೆ ಶುಭ ಹಾರೈಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಗೋಕಾಕ:ಗೆಳೆಯಾ ಚಿತ್ರ ತಂಡಕ್ಕೆ ಶುಭ ಹಾರೈಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ 

ಗೆಳೆಯಾ ಚಿತ್ರ ತಂಡಕ್ಕೆ ಶುಭ ಹಾರೈಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 23 :

 

ನಗರದ ಹಾಸ್ಯ ಕಲಾವಿದ ಪ್ರವಿಣಕುಮಾರ ಗಸ್ತಿ ಅಭಿನಯಿಸಿರುವ ನಾಯಕ ನಟನಾಗಿ ಅಭಿನಯಿಸಿರುವ ಗೆಳೆಯಾ ಚಲನಚಿತ್ರದ ‌ಫ್ಯಾನ್ ಶೋ ಉದ್ಘಾಟನಾ ಸಮಾರಂಭದ ನಿಮಿತ್ತವಾಗಿ ಶುಕ್ರವಾರದಂದು ನಗರದ ಲಕ್ಷ್ಮೀ ಚಿತ್ರಮಂದಿರಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭೇಟಿನೀಡಿ ಚಿತ್ರತಂಡಕ್ಕೆ ಶುಭ ‌ಹಾರೈಸಿದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಚಿತ್ರತಂಡದವರು ಸತ್ಕರಿಸಿ,ಗೌರವಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಚಿತ್ರದ ನಾಯಕ ನಟ ಪ್ರವಿಣಕುಮಾರ್ ಗಸ್ತಿ ಸೇರಿದಂತೆ ಚಿತ್ರತಂಡದ ಹಲವು ಕಲಾವಿದರು ಉಪಸ್ಥಿತರಿದ್ದರು.

Related posts: