RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಸರಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಕಾರ್ಮಿಕ ಮುಖಂಡ ಅಂಬಿರಾವ

ಗೋಕಾಕ:ಸರಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಕಾರ್ಮಿಕ ಮುಖಂಡ ಅಂಬಿರಾವ 

ಸರಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಕಾರ್ಮಿಕ ಮುಖಂಡ ಅಂಬಿರಾವ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 23 :

 
ರೈತರ ಅಭಿವೃದ್ಧಿಗಾಗಿ ಸರಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಪ್ರಗತಿ ಸಾಧಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಅವರು, ಶುಕ್ರವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದ ಆವರಣದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಗೋಕಾಕ ಮತಕ್ಷೇತ್ರದ 20 ಫಲಾನುಭವಿಗಳಿಗೆ ಪಂಪ್ ಸೇಟ್‍ಗಳನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಜಿಪಂ ಮಾಜಿ ಸದಸ್ಯ ಮಡ್ಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಸುರೇಶ ಸನದಿ, ಪುಂಡಲೀಕ ವಣ್ಣೂರ ಸೇರಿದಂತೆ ಅನೇಕರು ಇದ್ದರು.

Related posts: