ಗೋಕಾಕ:ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನಲ್ಲಿ ಗಾಂಧೀ ಜಯಂತಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿ ಆಚರಣೆ

ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನಲ್ಲಿ ಗಾಂಧೀ ಜಯಂತಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆರ ಗೋಕಾಕ ಅ 2 :
ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ರವಿವಾರಂದು ಗಾಂಧೀ ಜಯಂತಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಆಡಳಿತ ಅಧಿಕಾರಿ ಬಿ.ಕೆ ಕುಲಕರ್ಣಿ, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳಾದ ಐ.ಎಸ್.ಪವಾರ್, ಎ.ಬಿ.ಪಾಟೀಲ, ಅರುಣ ಪೂಜೇರ, ಎಚ್.ಎಸ್.ಅಡಿಬಟ್ಟಿ, ಎಚ್.ವ್ಹಿ ಪಾಗನಿಸ್, ದೇಶಪಾಂಡೆ ಉಪಸ್ಥಿತರಿದ್ದರು .