ಗೋಕಾಕ:ಜಿಲ್ಲಾ ಮಟ್ಟದ ಅಂತರ ಕಾಲೇಜುಗಳ ಚರ್ಚಾ ಸ್ವರ್ಧೆಯಲ್ಲಿ ಬಿ.ಸಿ.ಎ ಕಾಲೇಜಿನ ವಿದ್ಯಾರ್ಥಿನೀಯರ ಸಾಧನೆ

ಜಿಲ್ಲಾ ಮಟ್ಟದ ಅಂತರ ಕಾಲೇಜುಗಳ ಚರ್ಚಾ ಸ್ವರ್ಧೆಯಲ್ಲಿ ಬಿ.ಸಿ.ಎ ಕಾಲೇಜಿನ ವಿದ್ಯಾರ್ಥಿನೀಯರ ಸಾಧನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 7 :
ನಗರದ ಶೂನ್ಯ ಸಂಪಾದನ ಮಠದ ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ಕಾಲೇಜಿನ ವಿದ್ಯಾರ್ಥಿನೀಯರಾದ ಮೈಘಾ ಗೌಡರ ಹಾಗೂ ಲಕ್ಷ್ಮೀ ಮಲ್ಲಾಪೂರ ಇವರು ಬೆಳಗಾವಿಯಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ ಲಿಮಿಟೆಡ್ ನವರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಂತರ ಕಾಲೇಜುಗಳ ಚರ್ಚಾ ಸ್ವರ್ಧೆಯಲ್ಲಿ ಭ್ರಷ್ಟಾಚಾರ ಮುಕ್ತ ಭಾರತ ವಿಷಯದ ಕುರಿತ ಚರ್ಚೆಯಲ್ಲಿ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಡಿವೇಶ ಗಮಿಮಠ, ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.