RNI NO. KARKAN/2006/27779|Tuesday, July 28, 2026
You are here: Home » breaking news » ಗೋಕಾಕ:ಪೂಜಾ ಯಲ್ಲಾಪೂರ ವಿಭಾಗ ಮಟ್ಟದ ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ

ಗೋಕಾಕ:ಪೂಜಾ ಯಲ್ಲಾಪೂರ ವಿಭಾಗ ಮಟ್ಟದ ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ 

ಪೂಜಾ ಯಲ್ಲಾಪೂರ ವಿಭಾಗ ಮಟ್ಟದ ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 15 :

 

ಇಲ್ಲಿನ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪೂಜಾ ಪರಸಪ್ಪ ಯಲ್ಲಾಪೂರ ವಿಭಾಗ ಮಟ್ಟದ ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಯನ್ನು ಶಾಲೆಯ ಚೇರಮನ ಹಾಗೂ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಸಿಬ್ಬಂಧಿಗಳು ಅಭಿನಂಧಿಸಿದ್ದಾರೆ.

Related posts: