RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:6 ಸಮಿಸ್ಟರ ಪರೀಕ್ಷೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಉತ್ತಮ ಸಾದನೆ

ಗೋಕಾಕ:6 ಸಮಿಸ್ಟರ ಪರೀಕ್ಷೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಉತ್ತಮ ಸಾದನೆ 

6 ಸಮಿಸ್ಟರ ಪರೀಕ್ಷೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಉತ್ತಮ ಸಾದನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 22 :

 

ನಗರದ ಶೂನ್ಯ ಸಂಪಾದನ ಮಠದ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬಿಸಿಎ 6ನೇ ಸಮಿಸ್ಟರ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಹರೀಶ ವನ್ನಲ್ಲಿ (92.19 )ಪ್ರಥಮ, ಅಮ್ಮತಾ ತಡಸಳಮಠ(86.31)ದ್ವಿತೀಯ, ಹಾಗೂ ಮಾಯವ್ವಾ ನಂದಿ(85.50)ತೃತೀಯ ಸ್ಥಾನ ಗಳಿಸಿ ಡಿಸ್ಟಿಂಕ್ಷನ್‍ನಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಶ್ರೀ ಮುರಘರಾಜೇಂದ್ರ ಸ್ವಾಮೀಜಿ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಪ್ರಾಚಾರ್ಯರು, ಸಿಬ್ಬಂದಿವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ

Related posts: