RNI NO. KARKAN/2006/27779|Thursday, April 25, 2024
You are here: Home » breaking news » ಗೋಕಾಕ:ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಹಣ್ಣು ಹಂಪಲ್ ವಿತರಣೆ

ಗೋಕಾಕ:ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಹಣ್ಣು ಹಂಪಲ್ ವಿತರಣೆ 

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಹಣ್ಣು ಹಂಪಲ್ ವಿತರಣೆ

ನಮ್ಮ ಬೆಳಗಾವಿ ಇ – ವಾರ್ತ, ಗೋಕಾಕ ನ 24 :

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಅವರ ಅಭಿಮಾನಿ ಬಳಗದವರು ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ, ಶಿವಾ ಫೌಂಡೇಷನ ಮಕ್ಕಳಿಗೆ ಮತ್ತು ಅಲೆಮಾರಿ ಜನಾಂಗದವರಿಗೆ ಹಣ್ಣ ಹಂಪಲು, ಸಿಹಿ ಜೊತೆಗೆ ಉಪಾಹಾರ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಅಂಜುಮನ ಕಮೀಟಿ ಅಧ್ಯಕ್ಷ ಜಾವೇದ ಗೋಕಾಕ, ನಗರಸಭೆ ಸ್ಥಾಯಿ ಸಮಿತಿ ಚೇರಮನ ಸಿದ್ದಪ್ಪ ಹುಚ್ಚರಾಯಪ್ಪಗೋಳ, ಸದಸ್ಯ ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರಿಗೊಲ್ಲರ, ಬಸವರಾಜ ಹಿರೇಮಠ, ಪವನ ಮಹಾಲಿಂಗಪೂರ, ಇಸ್ಮಾಯಿಲ ಜಮಾದಾರ, ವಿಶಾಲ ಪಟಗುಂದಿ, ಅಲಿಸಾಬ ಖಾಜಿ, ಹಾಜಿ ಜಾಫರ, ಜಾಕೀರ ಕುಡಚಿಕರ, ವೈದ್ಯ ಸಿಬ್ಬಂಧಿ ಸೇರಿದಂತೆ ಅನೇಕರು ಇದ್ದರು.

Related posts: