RNI NO. KARKAN/2006/27779|Sunday, June 28, 2026
You are here: Home » breaking news » ಗೋಕಾಕ:ದರ್ಶನ ತುರಾಯಿದಾರ ಅವರಿಗೆ ಸಮಾಜಸೇವಾ ರತ್ನ ಪ್ರಶಸ್ತಿ

ಗೋಕಾಕ:ದರ್ಶನ ತುರಾಯಿದಾರ ಅವರಿಗೆ ಸಮಾಜಸೇವಾ ರತ್ನ ಪ್ರಶಸ್ತಿ 

ದರ್ಶನ ತುರಾಯಿದಾರ ಅವರಿಗೆ ಸಮಾಜಸೇವಾ ರತ್ನ ಪ್ರಶಸ್ತಿ

ಗೋಕಾಕ ಡಿ : 15 ಇಲ್ಲಿನ ಹಾಲುಮತ ಸಮಾಜದ ಯುವಕ ದರ್ಶನ ತುರಾಯಿದಾರ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಕನ್ನಡ ಹಬ್ಬ ಮತ್ತು ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಸಮಾಜಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಉಪಸ್ಥಿತರಿದ್ದರು.

Related posts: