RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ದಿ.11 ರಂದು ಬೆಳಗಾವಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಳಿ : ಅಶೊಕ ಪೂಜಾರಿ ಮನವಿ

ಗೋಕಾಕ:ದಿ.11 ರಂದು ಬೆಳಗಾವಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಳಿ : ಅಶೊಕ ಪೂಜಾರಿ ಮನವಿ 

ದಿ.11 ರಂದು ಬೆಳಗಾವಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್  ಸಮಾವೇಶದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಳಿ : ಅಶೊಕ ಪೂಜಾರಿ ಮನವಿ

ಗೋಕಾಕ ಜ 6 : ದಿನಾಂಕ 11 ರಂದು ಬೆಳಗಾವಿಯಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರು ಆಯೋಜಿಸಿರುವ ಜಂಟಿ ಸಮಾವೇಶದಲ್ಲಿ ಗೋಕಾಕ ಮತಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಳುವಂತೆ ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು.
ಶುಕ್ರವಾರದಂದು ನಗರದ ಜ್ಞಾನ ಮಂದಿಯಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ರಾಜ್ಯದಲ್ಲಿ ಗಿರುವ ಜನವಿರೋಧಿ ಸರಕಾರವನ್ನು ಬದಲಿಸಿ ಎಲ್ಲರನ್ನು ಸಮಾನತೆಯಿಂದ ಕಾಣುವ ಹಾಗೂ ಜಾತ್ಯತೀತವಾಗಿ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕ್ಷೇತ್ರದಿಂದ 5 ಸಾವಿರ ಕಾರ್ಯಕರ್ತರು ಪಾಲ್ಗೋಳಲಿದ್ದಾರೆ ಎಂದು ತಿಳಿಸಿದ ಅವರು ತಾವು ಕ್ಷೇತ್ರದಲ್ಲಿ ಕೈಗೊಂಡಿರುವ ಜನಸ್ಪಂದನಾ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಜನರಿಂದ ದೊರೆಯುತ್ತಿದ್ದು, ಜನವರಿ 31ರ ವರೆಗೆ ಈ ಕಾರ್ಯಕ್ರಮವನ್ನು ಮುಂದು ವರೆಸುವುದಾಗಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರುಗಳಾದ ಶಂಕರ ಕಡಕೋಳ, ಮುತ್ತು ಖಾನಾಪೂರೆ, ಮಂಜುನಾಥ್ ಕಲ್ಲೋಳಿ,  ನಿಂಗಪ್ಪ ಅಮಿನಬಾಂವಿ  ಮುತ್ತೆಪ್ಪ ಕಾಗಲ್, ಈರಣ್ಣ ಪೂಜಾರಿ ಉಪಸ್ಥಿತರಿದ್ದರು.

Related posts:

ಅಥಣಿ :ಬಿಜೆಪಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ : ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಟ…

ಗೋಕಾಕ:ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಸಾಹಿತ್ಯವನ್ನು ರಚಿಸಿದ ಕೀರ್ತಿ ಬಸವರಾಜ ಕಟ್ಟೀಮನಿ ಅವರಿಗೆ ಸಲ್ಲಬೇಕು : ಡಾ …

ಗೋಕಾಕ:ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷೀಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ