RNI NO. KARKAN/2006/27779|Saturday, June 14, 2025
You are here: Home » breaking news » ಬೆಳಗಾವಿ:ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ : ಜಿಲ್ಲೆಯ ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ? ಇಲ್ಲಿದೆ ಮಾಹಿತಿ

ಬೆಳಗಾವಿ:ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ : ಜಿಲ್ಲೆಯ ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ? ಇಲ್ಲಿದೆ ಮಾಹಿತಿ 

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ : ಜಿಲ್ಲೆಯ ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ? ಇಲ್ಲಿದೆ ಮಾಹಿತಿ

ಬೆಳಗಾವಿ ಮೇ 13 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ಜಿಲ್ಲೆಯ  18 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಜಿಲ್ಲೆಯ ಎಲ್ಲಾ ಅಭ್ಯರ್ಥಿಗಳ  ಭವಿಷ್ಯ ನಿರ್ಧಾರವಾಗಲಿದೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಲಕ್ಷ್ಮೀ ಹೆಬ್ಬಾಳಕರ,ಲಕ್ಷ್ಮಣ ಸವದಿ,  ಸತೀಶ್ ಜಾರಕಿಹೊಳಿ, ಮಹಾಂತೇಶ ಕಡಾಡಿ, ಅವರಿಗೆ ಮೊದಲ ಮುನ್ನುಡೆ ಲಭಿಸಿದೆ

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ.


Related posts: