RNI NO. KARKAN/2006/27779|Saturday, June 14, 2025
You are here: Home » breaking news » ಬೆಳಗಾವಿ:6 ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಗೆ 16,142.ಮತಗಳ ಮುನ್ನಡೆ

ಬೆಳಗಾವಿ:6 ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಗೆ 16,142.ಮತಗಳ ಮುನ್ನಡೆ 

6 ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಗೆ 16,142.ಮತಗಳ ಮುನ್ನಡೆ

ಬೆಳಗಾವಿ ಮೇ 13 : ಯಮಕನಮರಡಿ ಮತಕ್ಷೇತ್ರದ 6 ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು 16,142 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಹುಂದ್ರಿ ಪರ ಘಟಾನುಘಟಿ ನಾಯಕರು ಬಂದು ಪ್ರಚಾರ ಮಾಡಿ ಸತೀಶ ಜಾರಕಿಹೊಳಿ ಅವರಿಗೆ ಶಾಕ್ ನೀಡಲು ಹರಸಾಹಸ ಮಾಡಿದರು. ಒಟ್ಟಾರೆ ಯಮಕನಮರಡಿ ಮತಕ್ಷೇತ್ರದಲ್ಲಿ 22 ಸುತ್ತಿನ ಮತ ಎಣಿಕೆ ನಡೆಯಲಿದ್ದು, ಅದರಲ್ಲಿ ಈಗ 6 ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು 16,142 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Related posts: