ಬೆಳಗಾವಿ:6 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಗೆ 21,421 ಮತಗಳ ಮುನ್ನಡೆ

6 ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಗೆ 21,421 ಮತಗಳ ಮುನ್ನಡೆ
ಬೆಳಗಾವಿ ಮೇ 13 : ಗೋಕಾಕ ಮತಕ್ಷೇತ್ರದ 6 ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು 21,421 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕಡಾಡಿ ಪರ ಘಟಾನುಘಟಿ ನಾಯಕರು ಬಂದು ಪ್ರಚಾರ ಮಾಡಿ ರಮೇಶ ಜಾರಕಿಹೊಳಿ ಅವರಿಗೆ ಶಾಕ್ ನೀಡಲು ಹರಸಾಹಸ ಮಾಡಿದರು. ಒಟ್ಟಾರೆ ಗೋಕಾಕ ಮತಕ್ಷೇತ್ರದಲ್ಲಿ 27 ಸುತ್ತಿನ ಮತ ಎಣಿಕೆ ನಡೆಯಲಿದ್ದು, ಅದರಲ್ಲಿ ಈಗ 6 ನೇ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು 21,421 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.