RNI NO. KARKAN/2006/27779|Saturday, June 14, 2025
You are here: Home » breaking news » ಬೆಳಗಾವಿ:ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಗೆ 27,024.ಮತಗಳ ಮುನ್ನಡೆ

ಬೆಳಗಾವಿ:ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಗೆ 27,024.ಮತಗಳ ಮುನ್ನಡೆ 

ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಗೆ 27,024.ಮತಗಳ ಮುನ್ನಡೆ

ಬೆಳಗಾವಿ ಮೇ 13 : ಯಮಕನಮರಡಿ ಮತಕ್ಷೇತ್ರದ  ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು 27,024  ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಹುಂದ್ರಿ ಪರ ಘಟಾನುಘಟಿ ನಾಯಕರು ಬಂದು ಪ್ರಚಾರ ಮಾಡಿ ಸತೀಶ ಜಾರಕಿಹೊಳಿ ಅವರಿಗೆ ಶಾಕ್ ನೀಡಲು ಹರಸಾಹಸ ಮಾಡಿದರು. ಒಟ್ಟಾರೆ ಯಮಕನಮರಡಿ ಮತಕ್ಷೇತ್ರದಲ್ಲಿ 22 ಸುತ್ತಿನ ಮತ ಎಣಿಕೆ ನಡೆಯಲಿದ್ದು, ಅದರಲ್ಲಿ ಈಗ 10 ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು 27,024 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Related posts: