ಬೆಳಗಾವಿ:ಬೆಳಗಾವಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು…!

ಬೆಳಗಾವಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು…!
ಬೆಳಗಾವಿ ಮೇ 13 : ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈಗಾಗಲೇ ಮತ ಎಣಿಕೆ ಮುಕ್ತಾಯವಾಗಿದೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.