RNI NO. KARKAN/2006/27779|Tuesday, December 30, 2025
You are here: Home » ಬೆಳಗಾವಿ ಗ್ರಾಮೀಣ » ಗೋಕಾಕ:ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಹಿಲ್ ಗಾರ್ಡನ್ ಸಿಬ್ಬಂದಿ ಗಳಿಂದ ಸಂಭ್ರಮಾಚರಣೆ

ಗೋಕಾಕ:ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಹಿಲ್ ಗಾರ್ಡನ್ ಸಿಬ್ಬಂದಿ ಗಳಿಂದ ಸಂಭ್ರಮಾಚರಣೆ 

ಸತೀಶ ಜಾರಕಿಹೊಳಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಹಿಲ್ ಗಾರ್ಡನ್ ಸಿಬ್ಬಂದಿ ಗಳಿಂದ ಸಂಭ್ರಮಾಚರಣೆ

ಗೋಕಾಕ ಮೇ 20 : ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಹಿಲ್ ಗಾರ್ಡನ್ ಸಿಬ್ಬಂದಿಗಳು ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ ಅವರ ನೇತೃತ್ವದಲ್ಲಿ ಶನಿವಾರದಂದು ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸಿಹಿ ಹಂಚಿ, ಗುಲಾಲ ಎರಚಿ ಸಂಭ್ರಮಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳು, ಸಚಿವ ಸತೀಶ ಜಾರಕಿಹೊಳಿ ಅವರ ಅಭಿಮಾನಿಗಳು ಉಪಸ್ಥಿತರಿದ್ದರು

Related posts: