RNI NO. KARKAN/2006/27779|Monday, May 25, 2026
You are here: Home » breaking news » ಗೋಕಾಕ:ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರಗೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ

ಗೋಕಾಕ:ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರಗೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ 

ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರಗೆ ಬೆಳಗಾವಿಯಲ್ಲಿ ಅದ್ದೂರಿ ಸ್ವಾಗತ
ಬೆಳಗಾವಿ ಮೇ 28 :-ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬೆಳಿಗ್ಗೆ ಬಂದಿಳಿದ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಬೆಂಬಲಿಗರು ಅದ್ದೂರಿ ಸ್ವಾಗತ ಕೋರಿದರು.
ಯಮಕನಮರಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರಗಳಿಂದ ಆಗಮಿಸಿದ ಬೆಂಬಲಿಗರು, ತಮ್ಮ ನಾಯಕರ ಮೇಲೆ ಪುಷ್ಪವೃಷ್ಟಿ ಮಾಡಿದರು. ಹೂಗುಚ್ಛಗಳನ್ನು ನೀಡಿ ಶುಭಕೋರಿದರು.

ಶಾಸಕ ವಿಶ್ವಾಸ ವೈದ್ಯ, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಇತರರಿದ್ದರು

Related posts: