RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ:ಸಸಿ ನೆಟ್ಟು ವನಮಹೋತ್ಸವ ಆಚರಣೆ

ಗೋಕಾಕ:ಸಸಿ ನೆಟ್ಟು ವನಮಹೋತ್ಸವ ಆಚರಣೆ 

ಸಸಿ ನೆಟ್ಟು ವನಮಹೋತ್ಸವ ಆಚರಣೆ

ಗೋಕಾಕ ಜು 15 : ನಗರದ ಹೊರವಲಯದಲ್ಲಿರುವ ಲಿಟಲ್ ಫ್ಲವರ್ ಶಾಲೆಯ ಆವರಣದಲ್ಲಿ ರೋಟರಿ ಸಂಸ್ಥೆಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಕಾರ್ಯದರ್ಶಿ ಗಿರೀಶ ಝಂವರ, ಸೋಮಶೇಖರ ಮಗದುಮ, ಮಲ್ಲಿಕಾರ್ಜುನ ಕಲ್ಲೋಳ್ಳಿ, ಕೆಂಚಪ್ಪ ಭರಮನ್ನವರ, ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಇದ್ದರು.

Related posts:

ಗೋಕಾಕ:ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನು ನೀಡಿ ಅವರನ್ನು ಉತ್ತಮ ನಾಗರೀಕರನ್ನಾಗಿ ಮಾಡುವ ಜವಾಬ್ದಾರಿ ಪಾಲಕರ ಮೇಲ…

ಮೂಡಲಗಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶ್ರಮದ ಫಲದಿಂದ ನಮ್ಮ ಭಾಗವು ನಂದನವನವಾಗುತ್ತಿದೆ : ಕೆ. ಕೆ. ಬಂಡ್ರೋಳ್ಳಿ

ಗೋಕಾಕ:ಕರೋನಾ ಹಾಗೂ ಪ್ರವಾಹದಂತಹ ಸಂಕಷ್ಟದ ಸಮಯವನ್ನು ಧೈರ್ಯದಿಂದ ಎದುರಿಸಿ : ಡಾ‌. ಶ್ರೀ ಶಿವಮೂರ್ತಿ ಮುರುಘಾ ಶರಣರ ಅಭಯ