RNI NO. KARKAN/2006/27779|Friday, July 12, 2024
You are here: Home » breaking news » ಗೋಕಾಕ:ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ

ಗೋಕಾಕ:ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ 

ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ

ಗೋಕಾಕ ಜೂ 6 : ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಎಸಿಎಫ್ ಎಸ್.ಪಿ.ಅಭಯಂಕರ, ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಸಿಂಗಮಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: