ಗೋಕಾಕ:ಬೈಕ್ ಮುಖಾಮುಖಿ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಬೈಕ್ ಮುಖಾಮುಖಿ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು
ಗೋಕಾಕ ಜು 22 : ಬೈಕ್ – ವಾಹನ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಂಕಲಗಿ ಗ್ರಾಮದ ದೇವಸ್ಥಾನ ಬಳಿಯಲ್ಲಿ ಸಂಭಂವಿಸಿದೆ.
ಮೃತ ಸವಾರ ಬೂದಿಹಾಳ ಗ್ರಾಮಸ್ಥರ ಎನ್ನಲಾಗಿದೆ. ಬೈಕ್ ಸವಾರನ ಜೊತೆಯಲ್ಲಿದ್ದ ಮತೋರ್ವನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಅಂಕಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.