ಗೋಕಾಕ:ಜಾರಕಿಹೊಳಿ ಕ್ರಿಕೆಟ್ ಪಂದ್ಯಾವಳಿಗೆ ರಾಹುಲ್ ಜಾರಕಿಹೊಳಿ ಚಾಲನೆ
ಜಾರಕಿಹೊಳಿ ಕ್ರಿಕೆಟ್ ಪಂದ್ಯಾವಳಿಗೆ ರಾಹುಲ್ ಜಾರಕಿಹೊಳಿ ಚಾಲನೆ
ಗೋಕಾಕ ಸೆ 11 : ನಗರದಲ್ಲಿ ನಡೆಯುತ್ತಿರುವ ಜಾರಕಿಹೊಳಿ
ಟ್ರೋಫಿ ಸ್ನೇಹಪರ ಕ್ರಿಕೆಟ್ ಪಂದ್ಯಾವಳಿಗೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಬುಧವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಬಸವರಾಜ ದೇಶನೂರ ,ಆರೀಫ ಪೀರಜಾದೆ, ಯೂಸುಫ್ ಗೋಕಾಕ , ಸಾಕಿಬ ಲಂಗೋಟಿ ಉಪಸ್ಥಿತರಿದ್ದರು.