RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಜಿಲ್ಲಾ ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟಕ್ಕೆ ಅಮರನಾಥ ಜಾರಕಿಹೊಳಿ ಚಾಲನೆ

ಗೋಕಾಕ:ಜಿಲ್ಲಾ ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟಕ್ಕೆ ಅಮರನಾಥ ಜಾರಕಿಹೊಳಿ ಚಾಲನೆ 

ಜಿಲ್ಲಾ ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟಕ್ಕೆ ಅಮರನಾಥ ಜಾರಕಿಹೊಳಿ ಚಾಲನೆ

ಗೋಕಾಕ ಅ 29 : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟಕ್ಕೆ ಮಂಗಳವಾರದಂದು ಯುವಧುರೀಣ ಅಮರನಾಥ ಜಾರಕಿಹೊಳಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಕ್ಷೇತ್ರಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ತಾಲೂಕುಗಳ ದೈಹಿಕ ಶಿಕ್ಷಣ ಪರಿವೀಕ್ಷಕರು ಇದ್ದರು

Related posts: