RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಸಮರ್ಥ ಸುಧೀರ ಜಮಖಂಡಿ ವಿಭಾಗ ಮಟ್ಟಕ್ಕೆ ಆಯ್ಕೆ

ಗೋಕಾಕ:ಸಮರ್ಥ ಸುಧೀರ ಜಮಖಂಡಿ ವಿಭಾಗ ಮಟ್ಟಕ್ಕೆ ಆಯ್ಕೆ 

ಸಮರ್ಥ ಸುಧೀರ ಜಮಖಂಡಿ ವಿಭಾಗ ಮಟ್ಟಕ್ಕೆ ಆಯ್ಕೆ

ಗೋಕಾಕ. ನ 6 : ಸ್ಥಳಿಯ ಗೋಕಾಕ ಶಿಕ್ಷಣ ಸಂಸ್ಥೆಯ ಮಾಡರ್ನ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿ ಕುಮಾರ. ಸಮರ್ಥ. ಸುಧೀರ. ಜಮಖಂಡಿ ಈತನು ಇತ್ತೀಚಿಗೆ ಚಿಕ್ಕೋಡಿಯಲ್ಲಿ ನಡೆದ ವಿಭಾಗ ಮಟ್ಟದ ರೂರಲ್ ಆಯ್. ಟಿ ಕ್ವಿಜ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ. ವಿಧ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಚೇರಮನ್ನರಾದ ವಿಶ್ವನಾಥ ಕಡಕೊಳ, ವಿಶ್ವಸ್ಥ ಮಂಡಳಿಯ ಚೇರಮನ್ನರಾದ ಡಾ. ಉದಯ ಆಜರಿ ಹಾಗೂ ಸರ್ವ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಾದ ಆರ್.ಎಮ್.ವಾಲಿ, ಮುಖ್ಯೋಪಾಧ್ಯಾಯರಾದ ಎಸ್.ಕೆ.ಮಠದ, ಪ್ರಧಾನ ಗುರುಮಾತೆಯರಾದ ಶ್ರೀಮತಿ. ಕೆ.ಎಚ್.ಮೇಟಿ ಹಾಗೂ ಸರ್ವ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Related posts: