RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ

ಗೋಕಾಕ:21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ 

21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ

ಗೋಕಾಕ ನ 9 : ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ 21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಕ್ರಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರು ಶನಿವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಸ್ಥಳೀಯ ಮುಖ್ಯಪಶುವೈದ್ಯಾಧಿಕಾರಿ ಡಾ.ಮೋಹನ ಕಮತ ಹಾಗೂ ಇಲಾಖೆಯ ಸಿಬ್ಬಂಧಿ ಇದ್ದರು.

Related posts: