RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ:ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ 5ಜನ ಬಡವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ

ಗೋಕಾಕ:ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ 5ಜನ ಬಡವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ 

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ 5ಜನ ಬಡವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ

ಗೋಕಾಕ ಜ 26 : 76ನೇ ಗಣರಾಜ್ಯೋತ್ಸವ ಅಂಗವಾಗಿ ಇಲ್ಲಿನ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಜಿಲ್ಲೆಯ ಐದು ಜನ ಕಡು ಬಡವರಿಗೆ ಬೆಳಗಾವಿಯ ನೇತ್ರದರ್ಶನ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಲಾಯಿತು.
ಡಾ.ಸಚಿನ ಮೌಲಿ, ಫೌಂಡೇಶನ್ ನ ಜುಬೇರ ಮಿರ್ಜಾಬಾಯಿ ಉಪಸ್ಥಿತರಿದ್ದರು.

Related posts: