RNI NO. KARKAN/2006/27779|Monday, June 16, 2025
You are here: Home » breaking news » ಗೋಕಾಕ:ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಣೆ

ಗೋಕಾಕ:ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಣೆ 

ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಣೆ

ಗೋಕಾಕ ಏ 14 : ಸೋಮವಾರದಂದು ನಗರದ ಕಾಂಗ್ರೆಸ್ ಮುಖಂಡ ಡಾ ಮಹಾಂತೇಶ ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ನಿಮಿತ್ಯ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು

Related posts: