ಗೋಕಾಕ:ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಆಯ್ಕೆ

ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಆಯ್ಕೆ
ಗೋಕಾಕ ಏ 19 : ಹುಬ್ಬಳ್ಳಿಯ ಉಮಾಶಂಕರ ಪ್ರತಿಷ್ಠಾನದಿಂದ ನೀಡಲಾಗುವ ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಗೋಕಾಕದ ಲೇಖಕಿ ಶ್ರೀಮತಿ ಪುಷ್ಪಾ ಎಸ್ ಮುರಗೋಡ. ಅವರ “ಬಯಲ ಬೆಳಕು” ಎಂಬ ಕೃತಿ ಆಯ್ಕೆಯಾಗಿದ್ದು ಹುಬ್ಬಳ್ಳಿಯಲ್ಲಿ ಮೇ 11ರಂದು ನಡೆಯಲಿರುವ ಭಾವ ಸಂಗಮ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಮುರುಗೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.