RNI NO. KARKAN/2006/27779|Friday, May 9, 2025
You are here: Home » breaking news » ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಚೆನ್ನಬಸವೇಶ್ವರ ವಿದ್ಯಾಪೀಠ ವಿದ್ಯಾರ್ಥಿಗಳ ಉತ್ತಮ ಸಾಧನೆ

ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಚೆನ್ನಬಸವೇಶ್ವರ ವಿದ್ಯಾಪೀಠ ವಿದ್ಯಾರ್ಥಿಗಳ ಉತ್ತಮ ಸಾಧನೆ 

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಚೆನ್ನಬಸವೇಶ್ವರ ವಿದ್ಯಾಪೀಠ ವಿದ್ಯಾರ್ಥಿಗಳ ಉತ್ತಮ ಸಾಧನೆ

ಗೋಕಾಕ ಮೇ 2 : ನಗರದ ಶೂನ್ಯ ಸಂಪಾದನ ಮಠದ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ವರ್ಷಾ ಕುರಿ 607 (97.12% ) ಪ್ರಥಮ, ಸಹನಾ ಮಠದ 597 (95.52%) ದ್ವಿತೀಯ , ಅನಿಶಾ ಬಾಗವಾನ 576 (92.16%) ತೃತೀಯ ಸ್ಥಾನ ಪಡೆದಿದ್ದಾರೆ.

Related posts: