RNI NO. KARKAN/2006/27779|Friday, May 9, 2025
You are here: Home » breaking news » ಗೋಕಾಕ:ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

ಗೋಕಾಕ:ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ 

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆ

ಗೋಕಾಕ ಮೇ 2 : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಮಹೆಪೂಜಾ ಖಾಜಿ 615 ( 98.40%) ಪ್ರಥಮ, ಅಕ್ಸಾ ಅಂಕಲಗಿ 563 (90.08%) ದ್ವಿತೀಯ , ಸೌಮ್ಯ ಹಸಿರೊಟ್ಟಿ 525 (88.32%)ತೃತೀಯ ಸ್ಥಾನ ಪಡೆದಿದ್ದಾರೆ.

Related posts: