ಗೋಕಾಕ:ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ

ಪರಿಶಿಷ್ಟ ಜಾತಿ ಒಳಮೀಸಲಾತಿಗೆ ಸಚಿವ ಸತೀಶ ಜಾರಕಿಹೊಳಿ ಚಾಲನೆ
ಗೋಕಾಕ ಮೇ 5 : ಸೋಮವಾರದಂದು ನಗರದ ಹಿಲ್ ಗಾರ್ಡನ್ ಗೃಹ ಕಛೇರಿಯಲ್ಲಿ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಪರಿಶಿಷ್ಟ ಜಾತಿ ಒಳ ಮೀಸಲಾತಿ ಗಣತಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಡಾ.ಮೋಹನ ಭಸ್ಮೆ, ತಾ.ಪಂ ಇಓ ಪರಶುರಾಮ ಘಸ್ತೆ ,ಪೌರಾಯುಕ್ತ ರಮೇಶ ಜಾಧವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.