ಗೋಕಾಕ:ಎಐಸಿಸಿ ಆಂಧ್ರ ಪ್ರದೇಶ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಹಾಜಿ ಜಾವೀದ ಮುಲ್ಲಾ ನೇಮಕ

ಎಐಸಿಸಿ ಆಂಧ್ರ ಪ್ರದೇಶ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಹಾಜಿ ಜಾವೀದ ಮುಲ್ಲಾ ನೇಮಕ
ಗೋಕಾಕ ಮೇ 28 : ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಇಲ್ಲಿನ ಕಾಂಗ್ರೆಸ್ ಮುಖಂಡ ಹಾಜಿ ಜಾವೀದ ಮುಲ್ಲಾ ಅವರು ನೇಮಕವಾಗಿದ್ದಾರೆ.
ರಾಷ್ಟ್ರೀಯ ಅಲ್ಪಸಂಖ್ಯಾತ ಘಟಕದ ಚೆರಮನ್ ಆಗಿರುವ ಲೋಕಸಭೆ ಸದಸ್ಯ ಇಮ್ರಾನ್ ಪ್ರತಾಫಗರಿ ಈ ನೇಮಕ ಆದೇಶ ಹೊರಡಿಸಿದ್ದು, ನವದೆಹಲಿಯಲ್ಲಿ ಅವರನ್ನು ಭೇಟಿಯಾದ ಜಾವೀದ ಮುಲ್ಲಾ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
Related posts:
ಘಟಪ್ರಭಾ:ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಒಗ್ಗಟ್ಟಿನಿಂದ ಅಭಿವೃದ್ಧಿ ಕಾರ್ಯಗಳು ಯಶಸ್ವಿ ಜಾರಿ : ಶಾಸಕ ಬಾಲಚಂದ್ರ ಜಾರಕಿಹೊ…
ಗೋಕಾಕ:ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಈ ಬಾರಿ ಗೋಕಾಕ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿಲ್ಲ : ಅಶೋಕ ಸ್ವಷ್ಟನೆ
ಮೂಡಲಗಿ:ಜುಲೈ 1ರಂದು ಪ್ರತಿಕಾ ದಿನಾಚರಣೆ ಹಾಗೂ ವೈದ್ಯರ ದಿನಾಚರಣೆ ನಿಮಿತ್ಯ ತಾಲೂಕಿನ ಪತ್ರಕರ್ತರಿಗೆ ಮತ್ತು ವೈದ್ಯರಿಗೆ…
