ಗೋಕಾಕ:ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಯುವನಾಯಕ ಅಮರನಾಥ ಜಾರಕಿಹೊಳಿ ಚಾಲನೆ

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಯುವನಾಯಕ ಅಮರನಾಥ ಜಾರಕಿಹೊಳಿ ಚಾಲನೆ
ಗೋಕಾಕ ಜೂ 5 : ಘಟಪ್ರಭಾ ಅರಣ್ಯ ವಿಭಾಗ ಗೋಕಾಕ ಹಾಗೂ ಪ್ರಾದೇಶಿಕ ಅರಣ್ಯ ವಲಯ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರದಂದು ನಗರದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಯುವನಾಯಕ ಅಮರನಾಥ ಜಾರಕಿಹೊಳಿ ಅವರು ಸಸಿಗೆ ನೀರುಣಿಸುವ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಿ.ಎಫ್.ಓ ಶಿವಾನಂದ ನಾಯಿಕವಾಡಿ,ಎ.ಸಿ.ಎಫ್ ವಾಸಿಮ ತೆನಗಿ,ಆರ್.ಎಫ್.ಓ ಆನಂದ ಹೆಗಡೆ,ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ,ಸಿದ್ರಾಮ ಹುಚ್ಚರಾಮಗೋಳ,ಡಾ.ಜಮಾದಾರ ಸೇರಿದಂತೆ ನಗರಸಭೆ ಸದಸ್ಯರು,ಅರಣ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
Related posts:
ಖಾನಾಪುರ:ನಿಂಬಾಳ್ಕರ ಗೆ ಶಾಕ್ : ಕೆಪಿಸಿಸಿ ಸದಸ್ಯ ರಫೀಕ ಖಾನಾಪುರಿ ನೇತೃತ್ವದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ &qu…
ಗೋಕಾಕ:ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲು ರೈತರಲ್ಲಿ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚ…
ಗೋಕಾಕ:ಸರ್ಕಾರಿ ಉದ್ಯೋಗ ನೇಮಕಾತಿ ಅರ್ಹತಾ ಪರೀಕ್ಷೆಗಳು ಕನ್ನಡ ಭಾಷೆಯಲ್ಲಿಯೇ ನಡೆಯಬೇಕು : ಸರ್ವಾಧ್ಯಕ್ಷ ಈಶ್ವರಚಂದ್ರ ಬ…