ಗೋಕಾಕ:ಮುರುಘರಾಜೇಂದ್ರ ಮಹಾಸ್ವಾಮಿಗಳಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಚಿಕ್ಕೋಡಿ ಸಂಸದೆ ಕು.ಪ್ರಿಯಾಂಕಾ ಜಾರಕಿಹೊಳಿ

ಮುರುಘರಾಜೇಂದ್ರ ಮಹಾಸ್ವಾಮಿಗಳಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಚಿಕ್ಕೋಡಿ ಸಂಸದೆ ಕು.ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ ಜೂ 24 : ಇಲ್ಲಿನ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳ 54ನೇ ಹುಟ್ಟು ಹಬ್ಬದ ಪ್ರಯುಕ್ತ ಚಿಕ್ಕೋಡಿ ಸಂಸದೆ ಕು.ಪ್ರಿಯಾಂಕಾ ಜಾರಕಿಹೊಳಿ ಅವರು ಮಂಗಳವಾರದಂದು ಮಠಕ್ಕೆ ಬೇಟಿ ನೀಡಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳಿಗೆ ಸತ್ಕರಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಶಿವು ಪಾಟೀಲ, ವಿವೇಕ ಜತ್ತಿ, ಪಾಂಡು ರಂಗಸಭೆ ಉಪಸ್ಥಿತರಿದ್ದರು.